ಮರ್ಕಂಜ: ಮರ್ಕಂಜ ಗ್ರಾಮದ ದಾಸರಬೈಲು ಎಂಬಲ್ಲಿ ಶಾಸಕರ ವಿಶೇಷ ಅನುದಾನ 23ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಬೇಡ್ಕರ್ ಭವನದ ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ ಕಂಜಿಪಿಲಿ,
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಮಹಾಶಕ್ತಿಕೇಂದ್ರ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಕಾರ್ಯದರ್ಶಿ ಸತೀಶ್ ನಾಯ್ಕ, ಅರಂತೋಡುಶಕ್ತಿ ಕೇಂದ್ರ ಪ್ರಮುಖರಾದ ಶಂಕರನಾರಾಯಣ ಉಪಾಧ್ಯಾಯ, ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ರಾವ್,ಮಾಜಿ ಸದಸ್ಯೆ ಸರಸ್ವತಿ ,ಯುವಶಕ್ತಿ ಬಳಗದ ಪದಾಧಿಕಾರಿಗಳು ಹಾಗೂ ಊರಿನ ಫಲನುಭವಿಗಳು ಉಪಸ್ಥಿತರಿದ್ದರು.







