ಸುಳ್ಯ:ಕೊಲಾರದಲ್ಲಿ ನಡೆದ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಮಂಡೆಕೋಲು ಗ್ರಾಮದ ಪೆರಾಲು ಕುಕ್ಕುಡೇಲು ದೇವದಾಸ ಗೌಡರು 55ರಿಂದ 60ರ ವಯೋಮಾನದ ವಿಭಾಗದಲ್ಲಿ ಭಾಗವಹಿಸಿ 100ಮೀ 200ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸುಳ್ಯ ಮತ್ತು ಕಡಬ ತಾಲ್ಲೂಕಿನಿಂದ ಸುಮಾರು 35 ಸ್ಪರ್ಧಾಳುಗಳು ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post