ಮಂಗಳೂರು:ಎಂಡೋಸಲ್ಫಾನ್ ಸಂತ್ರಸ್ತರಿಗೆ ಇದೇ ಆ.16ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.
ಆ.16ರ ಬುದವಾರ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ 19ರಂದು ಪುತ್ತೂರು ತಾಲೂಕಿನ ಪಾಣಾಜೆ, 22ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
previous post