ಸುಳ್ಯ:ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ಚೊಕ್ಕಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಲಾದ ಮೆಡಿಕಲ್ ರೂಮ್ಗೆ ಅಗತ್ಯವಿರುವ ಬೆಡ್, ಬೆಡ್ ಶೀಟ್ ಹಾಗೂ ದಿಂಬುಗಳನ್ನುಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಎಂದು ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ಪ್ರಕಟಣೆ ತಿಳಿಸಿದೆ.









