ಮೇನಾಲ: ರಾಜ್ಯದಲ್ಲಿ 3 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಮೇನಾಲದಲ್ಲಿ ವಿಜಯೋತ್ಸವ ಆಚರಿಸಲಾಯಿತಿ. ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post