ಸುಳ್ಯ:ಮೆಸ್ಕಾಂ ಸುಳ್ಯ ಉಪ ವಿಭಾಗ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮ. ಆಯುಧ ಪೂಜೆ ಪ್ರಯುಕ್ತ ಗಣಹೋಮ ಮತ್ತು ಆಯುಧ ಪೂಜೆ ನಡೆಯಿತು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಕೆ ನಾಯ್ಕ್ , ಇಂಜಿನಿಯರ್ಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









