ಸುಳ್ಯ:ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯು ನಾಳೆ(ನ.12) ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಪೂ.11 ಗಂಟೆಯಿಂದ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ನಡೆಯಲಿದೆ. ಗ್ರಾಹಕರು ಸಭೆಯಲ್ಲಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post












