ಸುಳ್ಯ:ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಏ.28 ಮಂಗಳವಾರ ಪೂರ್ವಾಹ್ನ 11 ರಿಂದ 12 ಗಂಟೆಯ ತನಕ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣಾದಲ್ಲಿ ನಡೆಯಲಿದೆ. ಗ್ರಾಹಕರು ಹಾಜರಾಗಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












