ಕಡಬ: ಸೌಹಾರ್ದತೆಗಾಗಿ ಮೀಲಾದ್ ಜಾಥಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ ಅವರು ಭಾಗವಹಿಸಿ ಸೌಹಾರ್ದತೆ ಇದ್ದರೆ ಸಮಾಜವು ಶಾಂತಿ ನೆಲೆಸಲು ಸಾಧ್ಯ ಎಂದು ಹೇಳಿದರು. ಅಲ್ಪಸಂಖ್ಯಾತರ ಘಟಕದ ಅಶ್ರಫ್ ಶೇಡಿಗುಂಡಿ ಹಾಗೂ ಅವರ ಬಳಗವನ್ನು ಈ ಸಂದರ್ಭದಲ್ಲಿ ಅವರು ಅಭಿನಂದಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ. ಪಿ.ವರ್ಗೀಸ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಫಝಲ್ ರಹೀಂ, ಇಲ್ಯಾಸ್ ಹೊಸ್ಮಠ, ಧಾರ್ಮಿಕ ಮುಖಂಡರುಗಳು ಭಾಗವಹಿಸಿ ಶುಭಹಾರೈಸಿದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post