ಧರ್ಮಸ್ಥಳ: ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post














