ಧರ್ಮಸ್ಥಳ:ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಶುಕ್ರವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು.
ಸಚಿವರು ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.








