ಸುಳ್ಯ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಆ.6ಕ್ಕೆ ಸುಳ್ಯಕ್ಕೆ ಭೇಟಿ ನೀಡಿದ್ದಾರೆ. ತಾಲೂಕು ಪಂಚಾಯತ್ಗೆ ಆಗಮಿಸಿದ ಸಚಿವರಿಗೆ ಸ್ವಾಗತ ನೀಡಿದರು. ಸಚಿವರ ನೇತೃತ್ವದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗೃತಾ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












