ಕಡಬ:ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶ್ ಅವರು ಕಡಬ ತಾಲೂಕಿನ ಕೊಯಿಲ ಪಶುವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಆಡಳಿತ ಮಂಡಳಿಯ ಜೊತೆ ಸಭೆ ನಡೆಸಿದರು. ಶಾಸಕಿ ಭಾಗೀರಥಿ ಮುರುಳ್ಯ ಸಚಿವರನ್ನು ಸ್ವಾಗತಿಸಿದರು. ಸಭೆಯಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು ಭಾಗವಹಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ರಸ್ತೆ ಅಭಿವೃದ್ಧಿಗೆ ಶಾಸಕರಿಂದ ಚಾಲನೆ
next post









