ಪೇರಡ್ಕ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಂ ಅವರು ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮುಹಿಯುದ್ದಿನ್ ಜುಮಾ ಮಸೀದಿಗೆ ಭೇಟಿ ನೀಡಿದರು. ಮಸೀದಿ ಇತಿಹಾಸ ಕೇಳಿ ಮಸೀದಿ ಮತ್ತು ಪೇರಡ್ಕ ದರ್ಗಾದ ಬಗ್ಗೆ ವಿಷಯ

ತಿಳಿದುಕೊಂಡರು.ಈ ಸಂದರ್ಭದಲ್ಲಿ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ. ಎಂ ಶಾಹಿದ್ ತೆಕ್ಕಿಲ್ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್. ಕೆ. ಹನೀಫ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಮಹಮದ್ ಕುಂಞಿ ತೆಕ್ಕಿಲ್, ಮಸೀದಿ ಕಾರ್ಯದರ್ಶಿ ಉಸ್ಮಾನ್, ಹಸೈನಾರ್ ಮುಸ್ಲಿಯಾರ್, ಮುನೀರ್ ದಾರಿಮಿ, ಪಾಂಡಿ ಅಬ್ಬಾಸ್, ಸಾಧುಮೋನ್ ತೆಕ್ಕಿಲ್ ಪೇರಡ್ಕ ಜುರೈದ್ ತೆಕ್ಕಿಲ್ , ಖಲಿಲ್, ಜುನೈದ್ ತೆಕ್ಕಿಲ್, ಮೂಸನ್, ಮೊದಲದವರು ಉಪಸ್ಥಿತರಿದ್ದರು. ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.









