ಸುಳ್ಯ:ಮಿತ್ರ ಬಳಗ ಕಾಯರ್ತೋಡಿ ವತಿಯಿಂದ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಕಾಯರ್ತೋಡಿ ಶ್ರೀ ಮಹಾವಿಷ್ಣು ಕ್ಷೇತ್ರದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುದ್ದು ಕೃಷ್ಣ ಸ್ಪರ್ಧೆ, ಹಗ್ಗ ಜಗ್ಗಾಟ, ಮೊಸರು ಕುಡಿಕೆ ಸೇರಿದಂತೆ ಮಹಿಳೆಯರು ಹಾಗೂ ಪುರುಷರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post