ನವದೆಹಲಿ:ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದುಮಿಜೋರಾಂನಲ್ಲಿ ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ಜೆಡ್ಪಿಎಂ) ಮುನ್ಮಡೆ ಸಾಧಿಸಿದೆ. ಜೆಡ್ಪಿಎಂ ಪಕ್ಷವು 29 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದರೆ, ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್), 7, ಬಿಜೆಪಿ 3 ಮತ್ತು ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುನ್ನಡೆ ದಾಖಲಿಸಿವೆವಿಧಾನಸಭೆ 40 ಸದಸ್ಯ ಬಲವನ್ನು ಹೊಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












