ಮುರುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಬೂತ್ ನಂ -84 ಶಾಂತಿನಗರ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಕಾರ್ಯಕರ್ತರ ಜೊತೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ಶಾಸಕರು ಮತದಾನ ಮಾಡಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಲೋಕಸಭಾ ಚುನಾವಣೆ ಮತದಾನ ಆರಂಭ
next post