ಅರಂತೋಡು:ಸುಳ್ಯ ತಾಲೂಕಿನ ಆಡ್ತಲೆ ಗ್ರಾಮದ ವಿವಿಧೆಡೆ ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ,ಕಿರ್ಲಾಯ ಶಾಲೆಯ ಆವರಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ
ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ,ಪ್ರಮುಖರಾದ ಶೇಖರ ಚೋಡಿಪಣೆ, ಭಾರತಿ ಉಳುವಾರು,ಬೂತ್ ಸಮಿತಿ ಅಧ್ಯಕ್ಷ ವಿಶ್ವನಾಥ, ಮಣಿಪ್ರಸಾದ,ಎಸಿಎಫ್ ಪ್ರಶಾಂತ್ ಪೈ, ಸಿಬ್ಬಂದಿಗಳಾದ ದೀಪಕ್, ಶಿವಕುಮಾರ್ ಜಿ.ಪಿ. ಜಯಪ್ರಕಾಶ್ , ವಿನಾಯಕ್,ಅಭಿಲಾಶ್ ಉಪಸ್ಥಿತರಿದ್ದರು.







