ಕಡಬ:’ಇಂದು ಕಡಬ ತಾಲೂಕು ಆಡಳಿತ ಸೌಧದ ಕಡಬ ಶಾಸಕರ ಕಚೇರಿಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಸಾರ್ವಜನಿಕರ ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು.ಸಾರ್ವಜನಿಕರು ವಿವಿಧ ಬೇಡಿಕೆಗಳ ಅಹವಾಲು ಸಲ್ಲಿಸಿದರು. ಹಕ್ಕು ಪತ್ರ, ಗ್ರಾಮೀಣ ರಸ್ತೆಗೆ ಅನುದಾನ, ಬಸ್ ವ್ಯವಸ್ಥೆ ಹಾಗೂ ಮತ್ತಿತರ ಸಾರ್ವಜನಿಕ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು. ವಿವಿಧ ವೈಯುಕ್ತಿಕ ಬೇಡಿಕೆಗಳ ಬಗ್ಗೆಯೂ ಮನವಿ ಸಲ್ಲಿಸಿದರು.