ಸಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ತಾಲೂಕಿನ ಶಾಸಕರ ಕಚೇರಿ ಜೂ.30 ರಂದು ಕಡಬ ಮಿನಿ ವಿಧಾನಸೌಧದಲ್ಲಿ ಕಾರ್ಯಾರಂಭಗೊಳ್ಳಲಿದೆ. ಬೆಳಿಗ್ಗೆ 7.00 ರಿಂದ ಗಣಹೋಮ ಬೆ. ಗಂ.8 ಕ್ಕೆ ದೀಪ ಪ್ರಜ್ವಲನೆ ಮಾಡಿ ಉದ್ಘಾಟನೆ ನಡೆಯಲಿದೆ.ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post