ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ಮಾಡಿದರು. ವಿಧಾನಸೌಧದಲ್ಲಿ ಸಿಎಂ ಭೇಟಿಯಾಗಿ ಶುಭಾಶಯ ತಿಳಿಸಿದ ಅವರು ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅಭಿವೃದ್ಧಿ ಬೇಡಿಕೆಗಳನ್ನು ಈಡೇರಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.







































