ಸುಳ್ಯ:ಜ.22ರಿಂದ 31ರತನಕ ಬೆಂಗಳೂರು ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಸಭೆಯ ವಿಶೇಷ ಅಧಿವೇಶನವನ್ನು ಫೆ.4ರ ತನಕ ಮುಂದುವರಿಸಿರುವುದರಿಂದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕ್ಷೇತ್ರದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ ಮತ್ತು ಕ್ಷೇತ್ರದಲ್ಲಿ ಶಾಸಕರು ಈ ದಿನಾಂಕಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.





