ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಆಪ್ತ ಸಹಾಯಕರಾಗಿ ಅವಿನಾಶ್ ಬಿ.ಆರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ. ಪುತ್ತೂರು ತಾಲೂಕಿನ ಒಳಮೊಗ್ರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಅವಿನಾಶ್ ಅವರನ್ನು ಶಾಸಕರ ಆಪ್ತ ಸಹಾಯಕರನ್ನಾಗಿ ನೇಮಕ ಮಾಡಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.