ಸುಳ್ಯ:ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ವತಿಯಿಂದ ಗುಜರಾತ್ ರಾಜ್ಯದಲ್ಲಿ ಆಯೋಜಿಸಲಾಗಿರುವ ಅಧ್ಯಯನ ಪ್ರವಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದಾರೆ. ಆದುದರಿಂದ ಇಂದಿನಿಂದ (ನ.17) ನ.24ರ ತನಕ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಭೇಟಿಗೆ ಶಾಸಕರು ಲಭ್ಯರಿರಯವುದಿಲ್ಲ ಎಂದು ಶಾಸಕರ ಕಚೇರಿಯ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post














