ಸುಳ್ಯ:ಶನಿವಾರ ಸಂಜೆ ಹಾಗೂ ರಾತ್ರಿ ಸುರಿದ ಭಾರೀ ಮಳೆಗೆ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ನೀರು ನುಗ್ಗಿ, ಮಣ್ಣು ಕುಸಿದು ಹಾನಿ ಸಂಭವಿಸಿದೆ.ಪೆರುವಾಜೆ ಗ್ರಾಮದ ಚೆನ್ನಾವರದಲ್ಲಿ ನಿನ್ನೆಯ ಮಳೆಗೆ ತೋಟಕ್ಕೆ ನೀರು ಹರಿದು ಮಣ್ಣು ಕುಸಿದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿ ವೀಕ್ಷಿಸಿ ಅಧಿಕಾರಿಗಳಿಗೆ ಪರಿಹಾರ ನೀಡಬೇಕೆಂದು ಸೂಚಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









