ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಹಾಗೂ ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಸಮಿತಿ ಆಶ್ರಯದಲ್ಲಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಜರಗುತ್ತಿರುವ 52ನೇ ವರ್ಷದ ಶ್ರೀಶಾರದಾಂಬಾ ಉತ್ಸವ ಸುಳ್ಯ ದಸರಾ ಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಸೋಮವಾರ ಭ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಶಾರದಾಂಬಾ ದಸರಾ ಸೇವಾ ಟ್ರಸ್ಟ್ ,ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಹಾಗೂ ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post