ನವದೆಹಲಿ: 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನವದೆಹಲಿಯಲ್ಲಿ ನಡೆಯಿತು. ಮಾಲಿವುಡ್ ಸ್ಟಾರ್ ಮೋಹನ್ ಲಾಲ್ ಅವರಿಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.ಬಾಲಿವುಡ್ ನಟ ಶಾರುಖ್ ಖಾನ್, ಖಾನ್, ರಾಣಿ ಮುಖರ್ಜಿ, ವಿಕ್ರಾಂತ್ ಮಾಸಿ ಸೇರಿ ಹಲವು ಪ್ರಮುಖರಿಗೆ ರಾಷ್ಟ್ರಪತಿ ಪ್ರಶಸ್ತಿ ನೀಡಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post





