ಕಾಂತಮಂಗಲ: ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋಋವನ ಶವ ಪತ್ತೆಯಾದ ಘಟನೆ ಅಜ್ಜಾವರ ಗ್ರಾಮದ ಕಾಂತಮಂಗಲದಲ್ಲಿ ನಡೆದಿದೆ. ಕಾಂತಮಂಗಲ ಶಾಲಾ ಜಗುಲಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.ಕೊಲೆ ಮಾಡಿರುವ ರೀತಿಯಲ್ಲಿ ಕಂಡು ಬಂದಿದೆ. ಪೋಲೀಸರು ಸ್ಥಳಕ್ಕೆ ಬಂದಿದ್ದು ಮಹಜರು ನಡೆಸುತಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.