ಸುಳ್ಯ:ಸುಳ್ಯ -ಕಾಸರಕೋಡು ಅಂತಾರಾಜ್ಯ ರಸ್ತೆಯಲ್ಲಿ ಗಡಿಯಲ್ಲಿ ಮುರೂರಿನಲ್ಲಿ ಕೋವಿಡ್ ಚೆಕ್ ಪೋಸ್ಟ್ ತೆರೆಯಲಾಗಿದೆ. ವಾಹನ ಸವಾರರಿಗೆ, ಸಾರ್ವಜನಿಕರಿಗೆ ಕೋವಿಡ್ ಮಾಹಿತಿ, ಜಾಗೃತಿ ಮೂಡಿಸಲಾಗುತ್ತದೆ. ಚೆಕ್ ಪೋಸ್ಟ್ಗೆ ಪುತ್ತೂರು ಸಹಾಯಕ ಕಮೀಷನರ್ ಗಿರೀಶ್ ನಂದನ್, ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್, ಅವಿನ್ ಆರ್.ಸಿ.ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.












