ಸುಳ್ಯ:ಇತ್ತೀಚೆಗೆ ದೆಹಲಿಯಲ್ಲಿ ಗ್ರೇಟ್ ಇಂಡಿಯನ್ ಸನ್
ಪ್ರಶಸ್ತಿಯನ್ನು ಸ್ವೀಕರಿಸಿದ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಅಂಚೆ ಇಲಾಖೆಯು ವಿಶೇಷ ಸಂದರ್ಭದಲ್ಲಿ ನೀಡುವ
ಮೈ ಸ್ಥಾoಪ್ ಕೊಡುಗೆಯಾಗಿ ನೀಡಲಾಯಿತು. ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಕೆ. ಎಂ. ಮುಸ್ತಫ ಬೆಂಗಳೂರಿನಲ್ಲಿ ಭೇಟಿಯಾಗಿ ಶಾಲು ಹೊದಿಸಿ ಸನ್ಮಾನಿಸಿ ಸ್ಮರಣಿಕೆ ನೀಡಿ ಗೌರವಿಸಿದರು
ಈ ಸಂದರ್ಭದಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಉಮ್ಮರ್ ಟಿ. ಕೆ. ಅಧ್ಯಕ್ಷ ನಿವೃತ್ತ ಕಂದಾಯ ಅಧಿಕಾರಿ ಮೂಸಬ್ಬ. ಪಿ. ಬ್ಯಾರಿ, ಕಾರ್ಯದರ್ಶಿ ರಿಯಾಜ್ ಟ್ಯಾಲೆಂಟ್ ಮೊದಲಾದವರು ಉಪಸ್ಥಿತರಿದ್ದರು