ಸುಳ್ಯ:ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ, ಸದಸ್ಯರು ಹಾಗೂ ಅಧಿಕಾರಿಗಳು ನಗರ ಪಂಚಾಯತ್ನ ಕಲ್ಚರ್ಪೆಯ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮುಂದಿನ ಕಾರ್ಯ ಯೋಜನೆ ಬಗ್ಗೆ ಅವಲೋಕನ ನಡೆಸಿದ ಅವರು ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post





