ಸುಳ್ಯ: ಲೋಕಸಭಾ ಸದಸ್ಯನಳಿನ್ ಕುಮಾರ್ ಕಟೀಲ್ ಅವರು ಸುಳ್ಯ ಬಂಟರ ಸಂಘಕ್ಕೆ ನ.11ರಂದು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಬಂಟರ ಸಂಘದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.ಬಂಟರ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ರೈ ಶಾಲು ಹೊದಿಸಿ ನೆನಪಿನಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಶಕಿ ಭಾಗೀರಥಿ ಮುರುಳ್ಯ, ಸಂಘದ ಉಪಾಧ್ಯಕ್ಷ ಜೆ.ಕೆ.ರೈ, ಆರಂತೋಡು ವಲಯದ ಪ್ರಧಾನಕಾರ್ಯದರ್ಶಿ ಹರೀಶ್ ರೈ ಉಬರಡ್ಕ, ಕುಸುಮಾಧರ ರೈ ಮತ್ತಿತರರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.











