ಸುಳ್ಯ:ಕೆಪಿಸಿಸಿ ಸದಸ್ಯರು ಸುಳ್ಯ ಕ್ಷೇತ್ರದ ಮಾಜಿ ಸಂಯೋಜಕ ಹೆಚ್ ಎಂ ನಂದಕುಮಾರ್ ಮಡಿಕೇರಿಯಿಂದ ಆಗಮಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಆರಂಬೂರು ಇಡ್ಯಡ್ಕ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಅರಂಬೂರು ಕಾಂಗ್ರೆಸ್ ಬೂತ್ಗೆ ಭೇಟಿ ನೀಡಿದ ಸಂದರ್ಭ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಚಾರ ಸಮಿತಿ ಸಹ ಸಂಚಾಲಕ ಗೋಕುಲ್ದಾಸ್, ಭವಾನಿಶಂಕರ ಕಲ್ಮಡ್ಕ ಮತ್ತಿತರ ಜೊತೆ ಸಮಾಲೋಚನೆ ನಡೆಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post







