ಮಂಗಳೂರು:ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು.ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಧಾನಿ ಅವರನ್ನು ಸ್ವಾಗತಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.













