ಕನಕಮಜಲು:ಕನಕಮಜಲು ಯುವಕ ಮಂಡಲದ ನೇತೃತ್ವದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ ದಿ. ರವಿಚಂದ್ರ ಕಾಪಿಲ ನೆನಪಿನಲ್ಲಿ ಎ.13 ಆದಿತ್ಯವಾರ ಮತ್ತು 14 ಸೋಮವಾರ ಕನಕಮಜಲು ಶ್ರೀ.ನ.ರಾ.ಗೌ.ಸ.ಮಾ.ಹಿ.ಪ್ರಾಶಾಲಾ ವಠಾರದ ರಂಗಚಾವಡಿಯಲ್ಲಿ ಆಯೋಜಿಸಲಾಗಿದ್ದ ನಾಟಕೋತ್ಸವ ಮುಂದೂಡಲಾಗಿದೆ. ಪ್ರತಿ ದಿನ ಸಂಜೆಯ ವೇಳೆ ಮಳೆಯಾಗುತ್ತಿದ್ದು ಮುಂದಿನ ಕೆಲವು ದಿನ ಮಳೆ ಮುಂದುವರಿಯುವ ಸೂಚನೆ ಇರುವ ಹಿನ್ನಲೆಯಲ್ಲಿ ನಾಟಕೋತ್ಸವ ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.