ಸುಳ್ಯ: ವಿಧಾನ ಸಭಾ ಚುನಾವಣಾ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡಿದ್ದ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಗಳನ್ನು ಮೊದಲಿದ್ದ ಠಾಣೆಗೆ ಮರು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದ್ದು ಚಿಕ್ಕಮಗಳೂರು ವೃತ್ತಕ್ಕೆ ವರ್ಗಾವಣೆಗೊಂಡಿದ್ದ ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿಯವರು ಮತ್ತೆ ಸುಳ್ಯ ವೃತ್ತಕ್ಕೆ ವರ್ಗಾವಣೆಗೊಂಡಿದ್ದಾರೆ.ಚುನಾವಣಾ ಸಂದರ್ಭದಲ್ಲಿ ಸುಳ್ಯ ವೃತ್ತ ನಿರೀಕ್ಷಕರಾಗಿ ರವೀಂದ್ರ ಅವರು ಕಾರ್ಯನಿರ್ವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post