ನಾವೂರು: ನಾವೂರಿನಲ್ಲಿ ತಡೆಗೋಡೆ ಕುಸಿದು ಮನೆಗೆ ಹಾನಿ ಸಂಭವಿಸಿದ ಘಟನೆ ವರದಿಯಾಗಿದೆ. ಭಾರೀ ಮಳೆಗೆ ಸಾಜಿದ್ ಎಂಬಚರ ಮನೆಯ ಕಂಪೌಂಡ್ ಕುಸಿದು ರವಿ ಎಂಬವರ ಮನೆಗೆ ಹಾನಿ ಸಂಭವಿಸಿದೆ ಎಂದು ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ತಿಳಿಸಿದ್ದಾರೆ. ನಗರ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ