ಕಲ್ಲಪಳ್ಳಿ:ಕೇರಳದಲ್ಲಿ ಸ್ಥಳೀಯಾಡಳಿತ ಚುನಾವಣೆ ಘೋಷಣೆಯಾಗಿದ್ದು ಗಡಿ ಪ್ರದೇಶವಾದ ಪನತ್ತಡಿ ಗ್ರಾಮ ಪಂಚಾಯತ್ನ 7ನೇ ವಾರ್ಡ್ ಕಲ್ಲಪಳ್ಳಿಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಬಿಜೆಪಿಯ ಭವ್ಯ ಜಯರಾಜ್ ಅವರನ್ನು ಘೋಷಣೆ ಮಾಡಲಾಗಿದೆ.ಡಿ.9 ಹಾಗೂ 11 ರಂದು ಎರಡು ಹಂತದಲ್ಲಿ ಕೇರಳದಲ್ಲಿ ಚುನಾವಣೆ ನಡೆಯಲಿದೆ. ಕಾಸರಗೋಡು ಜಿಲ್ಲೆಯಲ್ಲಿ ಡಿ.11ರಂದು ಚುನಾವಣೆ ನಡೆಯಲಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ನಳಿನಾಕ್ಷಿ ದಾಮೋದರ ಎಲ್ಡಿಎಫ್ ಅಭ್ಯರ್ಥಿ
next post












