ಸುಳ್ಯ: ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು 2023ನೇ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ. ಒಟ್ಟು 15 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದು 12 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಅರ್ಹತೆ ಪಡೆದಿರುತ್ತಾರೆ.ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ ,ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿ ಗಳನ್ನು ಅಭಿನಂದಿಸಿರುತ್ತಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post