ಪಂಜ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯಕ್ರಮ ಜೂ.5 ರಂದು ಪೂರ್ವಾಹ್ನ 9.30 ರಿಂದ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.