ಕಠ್ಮಂಡು: 40 ಮಂದಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಭಾರತದ ಬಸ್ ಒಂದು ನೇಪಾಳದ ತನಾಹುನ್ ಜಿಲ್ಲೆಯಲ್ಲಿರುವ ಮಾರ್ಸ್ಯಂಗ್ಡಿ ನದಿಗೆ ಶುಕ್ರವಾರ ಉರುಳಿ ಬಿದ್ದಿದ್ದು, 11 ಮಂದಿ ಮೃತಪಟ್ಟಿದ್ದಾರೆ ಎಂದು
ವರದಿಯಾಗಿದೆ. ಬಸ್ ನದಿ ದಡದಲ್ಲಿ ಬಿದ್ದಿದೆ. ಬಸ್ ನದಿಗೆ ಉರುಳಿ ಬಿದ್ದಿದ್ದು, ನದಿಯ ದಡದಲ್ಲಿ ಬಿದ್ದಿದೆ ಎಂದು ಎಂದು ತನಾಹುನ್ ಜಿಲ್ಲೆಯ ಪೊಲೀಸ್ ಅಧಿಕಾರಿ್ಳು ಮಾಹಿತಿ ನೀಡಿದ್ದಾರೆ. ಬಸ್ ಪೋಖರಾದಿಂದ ಕಠ್ಮಂಡುಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ.ಈಗಾಗಲೇ 11 ಮಂದಿಯ ಮೃತದೇಹ ಪತ್ತೆಯಾಗಿದೆ. ಬಸ್ನಲ್ಲಿ ಇದ್ದವರ ಬಗ್ಗೆ ಇನ್ಬಷ್ಟೇ ಮಾಹಿತಿ ತಿಳಿದು ಬರಬೇಕಾಗಿದೆ.