ಮುಕ್ಕೂರು:ಮುಕ್ಕೂರು ನೇಸರ ಯುವಕ ಮಂಡಲ ನೀಡುವ ನೇಸರ ವಾರ್ಷಿಕ ಪ್ರಶಸ್ತಿಗೆ ಉತ್ತಮ ಸಂಘ ಸಂಸ್ಥೆ ವಿಭಾಗದಲ್ಲಿ ಸುಳ್ಯ ತಾಲೂಕಿನ ನೆಟ್ಟಾರು ಅಕ್ಷಯ ಯುವಕ ಮಂಡಲ ಆಯ್ಕೆಯಾಗಿದೆ.ಈ ಪ್ರಶಸ್ತಿಯು ಸುಳ್ಯ, ಪುತ್ತೂರು, ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡಿದೆ. ಸೆ.14ರಂದು ಮುಕ್ಕೂರಿನಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post






