ಕಡಬ; ತೂಫಾನ್ ಹಾಗೂ ಆಲ್ಟೋ ಕಾರು ಪರಸ್ಪರ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪ ನೆಟ್ಟಣ ಸೇತುವೆ ಬಳಿ
ನಡೆದಿದೆ. ಕೆಲವು ಮಂದಿ ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ನಾಲ್ಕು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಕೆಲವರು ಗಂಭೀರ ಗಾಯಗೊಂಡಿದ್ದು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ತೀವ್ರವಾಗಿ ಜಖಂಗೊಂಡಿದೆ