ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ರವಿಕುಮಾರ್ ಅವರು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿವಿಯ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡು ತೆರವಾದ ಸ್ಥಾನಕ್ಕೆ ರವಿಕುಮಾರ್ ನೇಮಕಗೊಂಡಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post