ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದೇವರಕೊಲ್ಲಿ ಬಳಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ಅಪಘಾತ ಉಂಟಾಗಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ