ಸುಳ್ಯ:ಸುಳ್ಯ ನಗರದಲ್ಲಿ ಕಳೆದ ಹಲವಾರು ವರ್ಷಗಳಿಂದ ಆಶ್ರಯ ನಿವೇಶನಕ್ಕೆ ಅರ್ಜಿ ಸಲ್ಲಿಸಿದ ನೂರಾರು ಮಂದಿ ಸ್ವಂತ ನಿವೇಶನ, ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಬಹಳಷ್ಟು
ಕಷ್ಟಪಡುತ್ತಿದ್ದಾರೆ.ಸರಕಾರಿ ನಿವೇಶನ ಲಭ್ಯವಿಲ್ಲದೆ ಇದ್ದರೆ ಖಾಸಗಿ ಭೂಮಿ ಖರೀದಿಸಿ ನಿವೇಶನ ಮಂಜೂರು ಮಾಡುವಂತೆ ಸಚಿವರಿಗೆ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ. ಎಂ. ಮುಸ್ತಫ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.








