ಸುಳ್ಯ:2024-25 ನೇ ಸಾಲಿನ ಎನ್ಎಮ್ಎಮ್ಎಸ್ ಪರೀಕ್ಷೆಯಲ್ಲಿ ಆತ್ಮಿಕಾ ಜಿ,ಸಿ, ಗರುಗುಂಜ 180 ಅಂಕಗಳಲ್ಲಿ 106 ಅಂಕಗಳೊಂದಿಗೆ ಸುಳ್ಯ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಇವಳು ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯದ ಪ್ರೌಢಶಾಲಾ ವಿಭಾಗದಲ್ಲಿ ಆಂಗ್ಲ ಮಾಧ್ಯಮದ 8ನೇ ತರಗತಿ ವಿಧ್ಯಾರ್ಥಿನಿ. ಕಲ್ಲಪಳ್ಳಿ ಗರುಗುಂಜದ ಚಿದಾನಂದ, ಮತ್ತು ಸೌಮ್ಯ ದಂಪತಿಗಳ ಪುತ್ರಿ. ಕಲ್ಲಪಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿನಿ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









