ಮಂಗಳೂರು: ನಾಮಪತ್ರಗಳ ಸಲ್ಲಿಕೆಯ ಮೂರನೇ ದಿನವಾದ ಏ.1ರ ಸೋಮವಾರ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕರುನಾಡ ಸೇವಕ ಪಕ್ಷದ ಅಭ್ಯರ್ಥಿಯಾಗಿ ದುರ್ಗಾಪ್ರಸಾದ್ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ ಎಂ. ಅವರ ನಾಮಪತ್ರ ಸಲ್ಲಿಕೆಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.