ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಸಮುದಾಯದ ಜನಾಂಗದವರಿಗೆ ಸದಸ್ಯತ್ವ ನೋಂದಣಿ ಪ್ರಕ್ರಿಯೆಗೆ ಫೆಬ್ರವರಿ 17ರಂದು ಬೆಂಗಳೂರಿನ ಒಕ್ಕಲಿಗರ ಸಂಘದ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್ ಬಾಲಕೃಷ್ಣ, ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ, ಪ್ರಧಾನ ಕಾರ್ಯದರ್ಶಿ ಕೋನಪ್ಪ ರೆಡ್ಡಿ ಮತ್ತು ಇತರ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.