ಸುಳ್ಯ :ಸುಳ್ಯ ಭೂ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿ
ನೂತನ ಅಧ್ಯಕ್ಷರಾಗಿ ಜಯರಾಮ ರೈ ಜಾಲ್ಸೂರು ,ಉಪಾಧ್ಯಕ್ಷ ರಾಗಿ ಅವಿನಾಶ್ ಡಿ.ಕೆ, ಕುರುಂಜಿ, ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ಭಟ್ ಅವರನ್ನು ಆಯ್ಕೆ ಮಾಡಲಾಯಿತು.ಇತ್ತೀಚೆಗೆ ನಡೆಧ ಬ್ಯಾಂಕ್ನ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಪಡೆದಿದ್ದರೂ.14 ನಿರ್ದೇಶಕರಲ್ಲಿ
12 ಸ್ಥಾನ ಬಿಜೆಪಿ ಬೆಂಬಲಿತರು ಪಡೆದಿದ್ದರು. ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಈ ಸಂದರ್ಭದಲ್ಲಿ

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಬ್ಯಾಂಕಿನ ಮಾಜಿ ಅಧ್ಯಕ್ಷ ಉಮೇಶ್ ಪಿ.ಕೆ., ಮಾಜಿ ಉಪಾಧ್ಯಕ್ಷ ಸೋಮನಾಥ ಪೂಜಾರಿ,
ಮಾಜಿ ನಿರ್ದೇಶಕಿ ಶ್ರೀಮತಿ ಸುವರ್ಣಿನಿ, ಪ್ರಮುಖರಾದ ವಿನಯ್ ಕುಮಾರ್ ಕಂದಡ್ಕ, ಶ್ರೀಪತಿ ಭಟ್ ಮಜಿಗುಂಡಿ,
ಎ.ಟಿ ಕುಸುಮಾಧರ, ಸಿ.ಎ.ಬ್ಯಾಂಕ್ ಅಧ್ಯಕ್ಷ ವಿಕ್ರಮ್ ಅಡ್ಪಂಗಾಯ, ಕನಕಮಜಲು ಸೊಸೈಟಿ ಅಧ್ಯಕ್ಷ ಸುಧಾಕರ ಕಾಮತ್,
ನಾರಾಯಣ ಶಾಂತಿನಗರ,ಮಾಧವ ಜಾಲ್ಸೂರು ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದವರು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.